BREAKING: ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ರಾಸ್ಸಿ ವಾನ್ ಡೆರ್ ಡಸ್ಸೆನ್ ನಿವೃತ್ತಿ ಘೋಷಣೆ | Rassie Van Der Dussen

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿಶ್ವಾಸಾರ್ಹ ಬ್ಯಾಟರ್ ರಾಸ್ಸಿ ವಾನ್ ಡೆರ್ ಡಸ್ಸೆನ್ ಅಂತರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ (CSA) 2026-27ರ ಸೀಸನ್‌ಗೆ ಅವರಿಗೆ ಹೊಸ ಒಪ್ಪಂದವನ್ನು ನೀಡದ ಹಿನ್ನೆಲೆಯಲ್ಲಿ ಈ ಹಿರಿಯ ಆಟಗಾರ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಕಳೆದ ಏಳು ತಿಂಗಳಿನಿಂದ ರಾಷ್ಟ್ರೀಯ ತಂಡದಿಂದ ದೂರವಿದ್ದ ಡಸ್ಸೆನ್, ಏಪ್ರಿಲ್ 2 ರಂದು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ನಿರ್ಧಾರವನ್ನು ಪ್ರಕಟಿಸಿ ಅಭಿಮಾನಿಗಳಿಗೆ ಧನ್ಯವಾದ … Continue reading BREAKING: ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ರಾಸ್ಸಿ ವಾನ್ ಡೆರ್ ಡಸ್ಸೆನ್ ನಿವೃತ್ತಿ ಘೋಷಣೆ | Rassie Van Der Dussen