ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ‘ಡಬಲ್ ಡೆಕ್ಕರ್ ಫ್ಲೈಓವರ್’ ಸಂಚಾರ ಮುಕ್ತ: ‘ಟ್ರಾಫಿಕ್’ಗೆ ಮುಕ್ತಿ | Double Decker Flyover

ಬೆಂಗಳೂರು: ಇಂದಿನಿಂದ ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ಡಬ್ಬಲ್ ಡೆಕ್ಕರ್ ಫ್ಲೈ ಓವರ್ ಸಂಚಾರಕ್ಕೆ ಮುಕ್ತಗೊಂಡಿದೆ. ಪ್ರಾಯೋಗಿಕ ಸಂಚಾರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಹೀಗಾಗಿ ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಉಂಟಾಗುತ್ತಿದ್ದಂತ ಟ್ರಾಫಿಕ್ ಜಾಮ್ ಗೆ ಮುಕ್ತಿ ಸಿಕ್ಕಂತೆ ಆಗಿದೆ. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಸಿಲ್ಕ್ ಬೋರ್ಡ್ ವರೆಗೆ ನಿರ್ಮಿಸಲಾಗಿದ್ದಂತ ಸುಮಾರು 3.6 ಕಿಲೋಮೀಟರ್ ಉದ್ದದ ಡಬ್ಬಲ್ ಡೆಕ್ಕರ್ ಫ್ಲೈಓವರ್ ಗೆ ಪ್ರಾಯೋಗಿಕ ಸಂಚಾರಕ್ಕೆ ಉದ್ಘಾಟನೆಯ … Continue reading ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ‘ಡಬಲ್ ಡೆಕ್ಕರ್ ಫ್ಲೈಓವರ್’ ಸಂಚಾರ ಮುಕ್ತ: ‘ಟ್ರಾಫಿಕ್’ಗೆ ಮುಕ್ತಿ | Double Decker Flyover