GOOD NEWS: ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗ ನಿರ್ಣಯ ಲ್ಯಾಬ್ ಸ್ಥಾಪನೆ

ಬೆಂಗಳೂರು : ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ದಕ್ಷಿಣ ಭಾರತದಲ್ಲಿ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು (IRDLs) ಸ್ಥಾಪಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು (BMC&RI) ಆಯ್ಕೆ ಮಾಡಿದೆ. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಈ ರೀತಿಯ ಕೇಂದ್ರ ಬೆಂಗಳೂರಿನಲ್ಲಿ ಆರಂಭವಾಗಲಿದ್ದು, ಇದರಿಂದ ರಾಜ್ಯದಲ್ಲಿ ಸಂಶೋಧನೆ ಕ್ಷೇತ್ರಕ್ಕೆ ನೆರವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. … Continue reading GOOD NEWS: ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗ ನಿರ್ಣಯ ಲ್ಯಾಬ್ ಸ್ಥಾಪನೆ