ಯಶಸ್ವಿಯಾಗಿ ನಡೆದ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವೈದ್ಯಕೀಯ ಶಾಖೆಯು ಬೆಂಗಳೂರಿನ ಅನುಗ್ರಹ ಸಮುದಾಯ ಕೇಂದ್ರದಲ್ಲಿ ಇಂದು ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ಈ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆಶುತೋಷ್ ಕುಮಾರ್ ಸಿಂಗ್ ಉದ್ಘಾಟಿಸಿದರು. ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಒಬ್ಬ ದಾನಿಯ ಒಂದು ಯೂನಿಟ್ ರಕ್ತವು ಮೂರು ಜೀವಗಳನ್ನು ಉಳಿಸಬಲ್ಲದು ಎಂದು ಹೇಳಿದರು. ಮುಖ್ಯ ವೈದ್ಯಕೀಯ ಅಧೀಕ್ಷಕಿ ಡಾ.ಪ್ರಭಾವತಿ ಗಜಲಕ್ಷ್ಮಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ಸ್ವಯಂಪ್ರೇರಿತ ರಕ್ತದಾನದ ಮಹತ್ವ, ಅದರ … Continue reading ಯಶಸ್ವಿಯಾಗಿ ನಡೆದ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ಸ್ವಯಂಪ್ರೇರಿತ ರಕ್ತದಾನ ಶಿಬಿರ