ನೈರುತ್ಯ ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಕೊಕ್: ರೈಲು ತಡೆ ಹೋರಾಟದ ಎಚ್ಚರಿಕೆ ನೀಡಿದ ಕರವೇ ಅಧ್ಯಕ್ಷ ನಾರಾಯಣಗೌಡ
ಬೆಂಗಳೂರು: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಇತ್ತೀಚೆಗೆ ಹೊರಡಿಸಿರುವ ಇಲಾಖಾ ಪದೋನ್ನತಿ ಪರೀಕ್ಷೆಗಳ (LDCE) ನೋಟಿಫಿಕೇಶನ್‌ನಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಭಾಷಾ ಅನ್ಯಾಯದ ವಿರುದ್ಧ ಬೃಹತ್ ಹೋರಾಟ ಹಮ್ಮಿಕೊಳ್ಳುವುದಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ. ಏನಿದು ವಿವಾದ? ಹುಬ್ಬಳ್ಳಿ ವಿಭಾಗದಲ್ಲಿ ಖಾಲಿ ಇರುವ 39 ಆಫೀಸ್ ಸೂಪರಿಂಟೆಂಡೆಂಟ್, 25 ಸೀನಿಯರ್ ಕ್ಲಾರ್ಕ್ ಹಾಗೂ 9 ಇಂಟರ್ಮೀಡಿಯಟ್ ಅಪ್ರೆಂಟಿಸ್ ಮೆಕಾನಿಕ್ಸ್ ಹುದ್ದೆಗಳ ಭರ್ತಿಗಾಗಿ ಇಲಾಖಾ … Continue reading ನೈರುತ್ಯ ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಕೊಕ್: ರೈಲು ತಡೆ ಹೋರಾಟದ ಎಚ್ಚರಿಕೆ ನೀಡಿದ ಕರವೇ ಅಧ್ಯಕ್ಷ ನಾರಾಯಣಗೌಡ
Copy and paste this URL into your WordPress site to embed
Copy and paste this code into your site to embed