ತುಮಕೂರು ಜಿಲ್ಲೆಯಿಂದ ’31 ಕುಖ್ಯಾತ ರೌಡಿ’ಗಳನ್ನು ಗಡಿಪಾರ: ಎಸ್ಪಿ ಅಶೋಕ್ ಕೆ ವೆಂಕಟ್ ಆದೇಶ
ತುಮಕೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ತುಮಕೂರು ಜಿಲ್ಲೆಯಿಂದ 31 ಕುಖ್ಯಾತ ರೌಡಿಗಳನ್ನು ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವೆಂಕಟ್ ಆದೇಶಿಸಿದ್ದಾರೆ. ಈ ಕುರಿತಂತೆ ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಅವರು, ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದರ ಭಾಗವಾಗಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತ 31 ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು … Continue reading ತುಮಕೂರು ಜಿಲ್ಲೆಯಿಂದ ’31 ಕುಖ್ಯಾತ ರೌಡಿ’ಗಳನ್ನು ಗಡಿಪಾರ: ಎಸ್ಪಿ ಅಶೋಕ್ ಕೆ ವೆಂಕಟ್ ಆದೇಶ
Copy and paste this URL into your WordPress site to embed
Copy and paste this code into your site to embed