ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಂಜೀವ ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಹಣ ಕೇಳುತ್ತಿದ್ದಾರೆ. ಈ ಬಗ್ಗೆ ಎಚ್ಚ ವಹಿಸುವಂತೆ ಎಸ್ .ಪಿ ಸಂಜೀವ ಪಾಟೀಲ ಮನವಿ ಮಾಡಿದ್ದಾರೆ.
BIG NEWS: ದಾವಣಗೆರೆಯಲ್ಲಿ ಸ್ಮಶಾನಕ್ಕಾಗಿ ಹೋರಾಟ; ರೊಚ್ಚಿಗೆದ್ದ ದಲಿತ ಕುಟುಂಬ ಮಾಡಿದ್ದೇನು ಗೊತ್ತಾ?
ಎಸ್ .ಪಿ ಸಂಜೀವ ಪಾಟೀಲ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸ್ನೇಹಿತರಿಗೆ , ಪರಿಚಯಸ್ಥರಿಗೆ ಹಣ ಕೇಳಲಾಗುತ್ತಿದೆ. ಈವರೆಗೆ ಅನೇಕರಿಗೆ ಹಣ ಕೇಳಿ ಗೂಗಲ್ ಪೇ ಮಾಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಎಸ್ .ಪಿ ಸಂಜೀವ ಪಾಟೀಲ ಅವರ ಗಮನಕ್ಕೆ ವಿಷಯ ಬಂದಿದ್ದು, ಕೂಡಲೇ ಇದನ್ನು ತಿರಸ್ಕರಿಸುವಂತೆ ಕೋರಿದ್ದಾರೆ.
BIG NEWS: ದಾವಣಗೆರೆಯಲ್ಲಿ ಸ್ಮಶಾನಕ್ಕಾಗಿ ಹೋರಾಟ; ರೊಚ್ಚಿಗೆದ್ದ ದಲಿತ ಕುಟುಂಬ ಮಾಡಿದ್ದೇನು ಗೊತ್ತಾ?
ನನ್ನ ಹೆಸರು ಮತ್ತು ಫೋಟೊ ಬಳಸಿ ಇನ್ ಸ್ಟಾಗ್ರಾಂ ನಕಲಿ ಖಾತೆ ತೆರೆದು ಯಾರೋ ಸಾರ್ವಜನಿಕರಲ್ಲಿ ಹಣ ಕೇಳುತ್ತಿದ್ದುದ್ದಕಂಡು ಬಂದಿದ್ದು ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ.