ಪತ್ರಕರ್ತ ಶಂಕರ ಪಾಗೋಜಿ ಬರೆದಿರುವ ಗಾಂಧಿ ಮಂದಿರ ಕೃತಿಯನ್ನು ಸಭಾಪತಿ ಬಸವರಾಜ ಹೊರಟ್ಟಿ ಬಿಡುಗಡೆ

ಧಾರವಾಡ: ಇಂದಿನ ರಾಜಕಾರಣ ಬಹಳ ಕಲುಷಿತಗೊಂಡು, ದ್ವೇಷದ ರಾಜಕಾರಣ ಹೆಚ್ಚಿದೆ. ಹಿಂದಿನ ಆದರ್ಶದ ರಾಜಕಾರಣಿಗಳು ಇಲ್ಲ. ರಾಜಕಾರಣ ಶುದ್ಧೀಕರಣಗೊಳ್ಳುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ‌ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಭವನದಲ್ಲಿ ಶುಕ್ರವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪತ್ರಕರ್ತರ ಶಂಕರ ಪಾಗೋಜಿ ವಿರಚಿತ ‘ಗಾಂಧಿ ಮಂದಿರ’ ಕಥಾ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸಾರ್ವಜನಿಕರು ಎಲಿಯವರೆಗೂ ಹಣ ಪಡೆದು ಓಟ್ ಹಾಕುತ್ತಿರೋ, ಅಲ್ಲಿಯವರೆಗೂ ವ್ಯವಸ್ಥೆಯನ್ನು ಬದಲಾಣೆ … Continue reading ಪತ್ರಕರ್ತ ಶಂಕರ ಪಾಗೋಜಿ ಬರೆದಿರುವ ಗಾಂಧಿ ಮಂದಿರ ಕೃತಿಯನ್ನು ಸಭಾಪತಿ ಬಸವರಾಜ ಹೊರಟ್ಟಿ ಬಿಡುಗಡೆ