18 ಶಾಸಕರ ಅಮಾನತು ಆದೇಶವನ್ನು ಸ್ಪೀಕರ್ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ಸ್ಪೀಕರ್ ಅವರು ನಮ್ಮ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. 18 ಶಾಸಕರನ್ನು ಅಮಾನತು ಮಾಡುವ ಆದೇಶವನ್ನು ಸ್ಪೀಕರ್ ಅವರು ಹಿಂಪಡೆಯಬೇಕು ಎಂದು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸುವ ಕುರಿತ ನಿರ್ಧಾರವು … Continue reading 18 ಶಾಸಕರ ಅಮಾನತು ಆದೇಶವನ್ನು ಸ್ಪೀಕರ್ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ