Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ITR’ ಫೈಲ್ ಮಾಡುವಾಗ ಈ 7 ತಪ್ಪು ಮಾಡಬೇಡಿ; ಇಲ್ಲದಿದ್ದರೆ `ಐಟಿ ಇಲಾಖೆ’ಯಿಂದ ನೋಟಿಸ್ ಬರಬಹುದು!

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ಕರ್ನಾಟಕ ವಿಧಾನಸಭೆಯಿಂದ ಬಿಜೆಪಿಯ ’18 ಶಾಸಕ’ರು ಅಮಾನತು: ಸ್ಪೀಕರ್ ಆದೇಶ
KARNATAKA

BIG BREAKING: ಕರ್ನಾಟಕ ವಿಧಾನಸಭೆಯಿಂದ ಬಿಜೆಪಿಯ ’18 ಶಾಸಕ’ರು ಅಮಾನತು: ಸ್ಪೀಕರ್ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ.

ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ. ಅಮಾನತುಗೊಂಡಂತ ಶಾಸಕರಿಗೆ ಟಿಎ, ಡಿಎಗೂ ಬ್ರೇಕ್ ಹಾಕಲಾಗಿದೆ.

ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ

  1. ದೊಡ್ಡನಗೌಡ ಪಾಟೀಲ್
  2. ಅಶ್ವಥನಾರಾಯಣ
  3. ಎಸ್ ಆರ್ ವಿಶ್ವನಾಥ್
  4. ಬೈರತಿ ಬಸವರಾಜು
  5. ಎಮ್ ಆರ್ ಪಟೇಲ್
  6. ಚನ್ನಬಸಪ್ಪ
  7. ಉಮಾನಾಥ್ ಕೋಟ್ಯನ್
  8. ಸುರೇಶ್ ಗೌಡ
  9. ಶೈಲೇಂದ್ರ ಬೆಲ್ದಾಳೆ
  10. ಶರಣು ಸಲಗಾರ್
  11. ಸಿಕೆ ರಾಮಮೂರ್ತಿ
  12. ಯಶ್ಪಾಲ್ ಸುವರ್ಣ
  13. ಹರಿಶ್ ಬಿ ಪಿ
  14. ಭರತ್ ಶೆಟ್ಟಿ
  15. ಬಸವರಾಜ ಮತ್ತಿಮೂಡ್
  16. ಧೀರಜ್ ಮುನಿರಾಜು
  17. ಮುನಿರತ್ನ
  18. ಚಂದ್ರು ಲಮಾಣಿ

ಸ್ಪೀಕರ್ ಪೀಠದಲ್ಲಿ ಕುಳಿತಿರುವ ಯು.ಟಿ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೇ ಸ್ಪೀಕರ್ ಪೀಠಕ್ಕೆ ಅಗೌರವ ತೋರುವುದನ್ನು ಸಹಿಸುವುದಿಲ್ಲ ಎಂಬುದಾಗಿ ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಆದೇಶದ ಸಂದರ್ಭದಲ್ಲಿ ಹೇಳಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ಮಗುವಿನ ಮೇಲೆ ವಿಕೃತಿ ಮೆರೆದ ‘ಅಂಗನವಾಡಿ ಸಹಾಯಕಿ ಸಸ್ಪೆಂಡ್’

BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace

Share. Facebook Twitter LinkedIn WhatsApp Email

Related Posts

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

2 Mins Read

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

3 Mins Read

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

2 Mins Read
Recent News

ALERT : `ITR’ ಫೈಲ್ ಮಾಡುವಾಗ ಈ 7 ತಪ್ಪು ಮಾಡಬೇಡಿ; ಇಲ್ಲದಿದ್ದರೆ `ಐಟಿ ಇಲಾಖೆ’ಯಿಂದ ನೋಟಿಸ್ ಬರಬಹುದು!

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

ಗೂಗಲ್ ಮ್ಯಾಪ್ ನಂಬಿ ಹಳ್ಳ ಹಿಡಿದ ಕಾರು; ಉತ್ತರ ಪ್ರದೇಶದಲ್ಲಿ ಚರಂಡಿಗೆ ಬಿದ್ದ ಒಂದೇ ಕುಟುಂಬದ ಮಂದಿ!

State News
KARNATAKA

LPG Gas Subsidy: `LPG’ ಗ್ರಾಹಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಸಬ್ಸಿಡಿ ಬಂದ್.!

By kannadanewsnow57 KARNATAKA 2 Mins Read

ಬೆಂಗಳೂರು : ನೀವು ಭಾರತ ಗ್ಯಾಸ್ (Bharat Gas) ಗ್ರಾಹಕರಾಗಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಅತ್ಯಂತ ಪ್ರಮುಖ ಹಾಗೂ ಗಡುವಿನ ಮಾಹಿತಿಯಿದೆ.…

ALERT : `ATM’ ಗ್ರಾಹಕರೇ ಎಚ್ಚರ: ಬ್ಯಾಂಕ್ ಖಾತೆ ಖಾಲಿ ಮಾಡಬಲ್ಲ 5 ವಂಚನೆಗಳ ಬಗ್ಗೆ ನೀವು ತಿಳಿಯಲೇಬೇಕು.!

ರಾಜ್ಯದ ರೈತರೇ ಗಮನಿಸಿ: ಸಬ್ಸಿಡಿ ರಸಗೊಬ್ಬರಕ್ಕೆ ಹೆಚ್ಚು ಹಣ ಕೇಳಿದರೆ ತಕ್ಷಣ ದೂರು ನೀಡಿ

ರಾಜ್ಯದ ರೈತರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ `ಮುಂಗಾರು ಮಳೆ’ ಶೇ.21 ರಷ್ಟು ಕೊರತೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.