ಮಂಗಳೂರಿನಲ್ಲಿ ‘ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟನೆ

ಮಂಗಳೂರು: ಮಂಗಳೂರಿನಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥವನ್ನು ವಿಧಾನಸಭೆಯ ಸಭಾಧ್ಯಕ್ಷರಾದಂತ ಯು.ಟಿ.ಖಾದರ್ ಉದ್ಘಾಟಿಸಿದರು. ಈ ವೇಳೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ ಸಮರ್ಪಕ ಹಾಗೂ ವೈಜ್ಞಾನಿಕವಾಗಿ ಚಾಲನಾ ನೈಪುಣ್ಯತೆಯನ್ನು ಪರೀಕ್ಷಿಸುವುದು ಪ್ರಸ್ತುತ ಅನಿವಾರ್ಯವಾಗಿದೆ. ಆದ್ದರಿಂದ ರಾಜ್ಯದ ಸಾರಿಗೆ ಇಲಾಖೆಯ ಪ್ರತಿಯೊಂದು ಅಧೀನ ಕಛೇರಿಗಳಿಗೂ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಜ್ಞಾನಭಾರತಿ, ಎಲೆಕ್ಟ್ರಾನಿಕ್ ಸಿಟಿ, ಮೈಸೂರು, ಕಲಬುರಗಿ, ಧಾರವಾಡ, ಶಿವಮೊಗ್ಗ, … Continue reading ಮಂಗಳೂರಿನಲ್ಲಿ ‘ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟನೆ