ಗಮನ ಸೆಳೆಯುವ ಸೂಚನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರ ನೀಡವಂತೆ ಅಧಿಕಾರಿಗಳಿಗೆ ಸೂಚನೆ: ಸ್ಪೀಕರ್ ಯು.ಟಿ. ಖಾದರ್
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರುಗಳು ಪ್ರಶ್ನೆಗಳನ್ನು ಸಲ್ಲಿಸುತ್ತಾರೆ. ಆದರೆ ನಿಗದಿತ ಸಮಯದಲ್ಲಿ ಉತ್ತರಗಳನ್ನು ಇಲಾಖೆಗಳು ಸಲ್ಲಿಸುತ್ತಿಲ್ಲ . ಮುಂದಿನ ದಿನಗಳಲ್ಲಿ ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡುವಂತೆ ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಧಾನಸಭೆಯ ಕಲಾಪದ ವೇಳೆ ವಿವಿಧ ಇಲಾಖೆಗಳು ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡುತ್ತಿಲ್ಲ. ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಉತ್ತರಗಳು ಸಲ್ಲಿಸಲ್ಪಟ್ಟಿವೆ ಎಂದು ಸದನಕ್ಕೆ ವಿವರಿಸಿದರು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 22 ಗಮನ ಸೆಳೆಯುವ ಸೂಚನೆಗೆ … Continue reading ಗಮನ ಸೆಳೆಯುವ ಸೂಚನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರ ನೀಡವಂತೆ ಅಧಿಕಾರಿಗಳಿಗೆ ಸೂಚನೆ: ಸ್ಪೀಕರ್ ಯು.ಟಿ. ಖಾದರ್
Copy and paste this URL into your WordPress site to embed
Copy and paste this code into your site to embed