Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ : ಮಧುರೈಗೆ ಹೊರಟಿದ್ದ ವಿಮಾನ ಚೆನೈಗೆ ವಾಪಾಸ್

20/06/2025 11:16 AM

BIG NEWS : ರಾಜ್ಯದ ಎಲ್ಲಾ ಕೋರ್ಟ್‌ ಹಾಲ್‌ಗಳಲ್ಲಿ `ಡಾ. ಬಿ.ಆರ್. ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

20/06/2025 11:11 AM

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ

20/06/2025 10:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ಪೀಕರ್ ಯುಟಿ ಖಾದರ್ ಕ್ಷೇತ್ರದ ಸಮಾಜ ಸೇವಕ ಬಾಬು ಪಿಲಾರ್ ಗೆ ‘ಸುವರ್ಣ ಮಹೋತ್ಸವ’ ಪ್ರಶಸ್ತಿ ಪ್ರಧಾನ ಮಾಡದೆ ಅವಮಾನ!
KARNATAKA

ಸ್ಪೀಕರ್ ಯುಟಿ ಖಾದರ್ ಕ್ಷೇತ್ರದ ಸಮಾಜ ಸೇವಕ ಬಾಬು ಪಿಲಾರ್ ಗೆ ‘ಸುವರ್ಣ ಮಹೋತ್ಸವ’ ಪ್ರಶಸ್ತಿ ಪ್ರಧಾನ ಮಾಡದೆ ಅವಮಾನ!

By kannadanewsnow0501/11/2024 9:15 PM

ಬೆಂಗಳೂರು : ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಕೊಡಮಾಡುವ ಸುವರ್ಣ ಮಹೋತ್ಸವ ಪ್ರಶಸ್ತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಮಂಗಳೂರಿನ ಸಮಾಜ ಸೇವಕರೊಬ್ಬರನ್ನು ಬೆಂಗಳೂರಿಗೆ ಕರೆಸಿ ಕೊನೇ ಕ್ಷಣದಲ್ಲಿ ಪ್ರಶಸ್ತಿ ನೀಡದೇ ಕೈಬಿಟ್ಟು ಅವಮಾನ ಮಾಡಿದೆ.

ಹೌದು ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರಕಟಿಸಿ ಪ್ರಧಾನ ಮಾಡದೆ ಅವಮಾನ ಮಾಡಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಂದ ಮತ್ತೊಂದು ಎಡವಟ್ಟು ಆಗಿದೆ. ಮಂಗಳೂರಿನ ಸಮಾಜ ಸೇವಕ ಒಬ್ಬರನ್ನು ಬೆಂಗಳೂರಿಗೆ ಕರೆಸಿ ಅಪಮಾನ ಮಾಡಿದ್ದಾರೆ ಎನ್ನಲಾಗುತ್ತಿದೆ.

ಮಂಗಳೂರಿನ ಸಮಾಜಸೇವಕ ಬಾಬು ಪಿಲಾರಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಅವಮಾನ ಮಾಡಿದ್ದಾರೆ. ಬೆಂಗಳೂರಿಗೆ ಕರೆಸಿ, ಕೆಕೆಗೆ ಅವರಿಗೆ ಕೊಠಡಿ ಕೂಡ ನೀಡಿದ್ದರು. ಸಂಜೆ ಪ್ರಶಸ್ತಿ ವಿತರಣೆಯ ವೇಳೆ ನಿಮ್ಮ ಹೆಸರು ತಪ್ಪಾಗಿ ಬಂದಿದೆ ಎಂದು ಅಧಿಕಾರಿಗಳು ಅವರಿಗೆ ಹೇಳಿದ್ದಾರೆ. ಬಾಬು ಪಿಲಾರ್ ಬದಲು ಬಾಬು ಕಿಲಾರ್ ಆಗಬೇಕಿತ್ತು ಎಂದು ಸಮಜಾಯಿಷಿ ನೀಡಿದ್ದಾರೆ. ಕೊನೆಯ ಕ್ಷಣದಲ್ಲಿ ಅವರಿಗೆ ಪ್ರಶಸ್ತಿ ನೀಡದೆ ಅವಮಾನ ಮಾಡಿದ್ದಾರೆ.

ಕಣ್ತಪ್ಪಿನಿಂದ ತಪ್ಪಾಗಿದೆ ಕ್ಷಮಿಸಿ ಅಂತ ಅಧಿಕಾರಿಗಳು ಪ್ರಶಸ್ತಿ ನೀಡದೆ ಅವಮಾನ ಮಾಡಿದ್ದಾರೆ. ನಿನ್ನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ನೀಲಮ್ಮ ಕರೆ ಮಾಡಿದ್ದರು.ಕೊಠಡಿ ಕೂಡ ಕೊಟ್ಟು ಎಂದು ಪ್ರಶಸ್ತಿ ಸ್ವೀಕರಿಸಲು ಮಾಹಿತಿ ನೀಡಿದ್ದರು. ಆದರೆ ಸಂಜೆ ಕುಮಾರಕೃಪ ಬಳಿ ಬಸ್ ಹತ್ತುವಾಗ ಫೋನ್ ಮಾಡಿದ್ರು ನಿಮಗಲ್ಲ ಬಾಬು ಕಿಲಾರ್ ಗೆ ಪ್ರಶಸ್ತಿ ಬಂದಿರುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಬಾಬು ಪಿಲಾರ್ ಆಯ್ಕೆಯಾಗಿದ್ದರು. ನೀಲಮ್ಮ ಕರೆ ಮಾಡಿರುವ ಹಿನ್ನೆಲೆಯಲ್ಲಿ ಬಾಬು ಪಿಲಾರ್ ಬೆಂಗಳೂರಿಗೆ ಆಗಮಿಸಿದ್ದರು. ಸುವರ್ಣ ಮಹೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಸಂಕೀರ್ಣದ ವಿಭಾಗದಲ್ಲಿ ಹೆಸರು ಪ್ರಕಟವಾಗಿತ್ತು.ಸಮಾಜ ಸೇವಕ ಬಾಬು ಕಿಲಾರ್ ಹೆಸರು ಘೋಷಣೆಯಾಗಿತ್ತು.

ಬಾಬು ಕಿಲಾರ್ ಬದಲು ಪಿಲಾರ್ ಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅತ್ತ ಜಿಲ್ಲಾ ಪ್ರಶಸ್ತಿಯು ಇಲ್ಲದೆ ರಾಜ್ಯ ಪ್ರಶಸ್ತಿಯೂ ಇಲ್ಲದೆ ಅಪಮಾನ ಮಾಡಲಾಗಿದೆ. ಸ್ಪೀಕರ್ ಯುಟಿ ಖಾದರ್ ಪ್ರತಿನಿಧಿಸುವ ಉಳ್ಳಾಲ ಕ್ಷೇತ್ರದ ಬಾಬು ಪಿಲಾರ್ ಅಲ್ಪಸಂಖ್ಯಾತರ ಪಾರ್ಥಿವ ಶರೀರಗಳಿಗೆ ಬಾಬು ಪಿಲಾರ್ ಅಂತ್ಯಕ್ರಿಯೆ ನೆರವೇರಿಸುತ್ತಾರೆ. ಹಾಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟಿನಿಂದ ಸಮಾಜ ಸೇವಕರು ಒಬ್ಬರಿಗೆ ಅವಮಾನ ವಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಕೋರ್ಟ್‌ ಹಾಲ್‌ಗಳಲ್ಲಿ `ಡಾ. ಬಿ.ಆರ್. ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

20/06/2025 11:11 AM1 Min Read
vidhana soudha

ರಾಜ್ಯ ಸರ್ಕಾರದಿಂದ `ವೀರಶೈವ ಲಿಂಗಾಯಿತ’ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/06/2025 10:52 AM1 Min Read

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS PM ಶ್ರೀ ಶಾಲೆ’ಗಳಲ್ಲಿ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

20/06/2025 10:49 AM2 Mins Read
Recent News

BREAKING : ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ : ಮಧುರೈಗೆ ಹೊರಟಿದ್ದ ವಿಮಾನ ಚೆನೈಗೆ ವಾಪಾಸ್

20/06/2025 11:16 AM

BIG NEWS : ರಾಜ್ಯದ ಎಲ್ಲಾ ಕೋರ್ಟ್‌ ಹಾಲ್‌ಗಳಲ್ಲಿ `ಡಾ. ಬಿ.ಆರ್. ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

20/06/2025 11:11 AM

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ

20/06/2025 10:57 AM
vidhana soudha

ರಾಜ್ಯ ಸರ್ಕಾರದಿಂದ `ವೀರಶೈವ ಲಿಂಗಾಯಿತ’ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/06/2025 10:52 AM
State News
KARNATAKA

BIG NEWS : ರಾಜ್ಯದ ಎಲ್ಲಾ ಕೋರ್ಟ್‌ ಹಾಲ್‌ಗಳಲ್ಲಿ `ಡಾ. ಬಿ.ಆರ್. ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

By kannadanewsnow5720/06/2025 11:11 AM KARNATAKA 1 Min Read

ಬೆಂಗಳೂರು : ಕರ್ನಾಟಕ, ಬೆಂಗಳೂರು ಹೈಕೋರ್ಟ್‌ನ ಎಲ್ಲಾ ನ್ಯಾಯಾಲಯ ಸಭಾಂಗಣಗಳು ಮತ್ತು ಧಾರವಾಡ ಮತ್ತು ಕಲಬುರಗಿಯ ಪೀಠಗಳು ಮತ್ತು ರಾಜ್ಯದ…

vidhana soudha

ರಾಜ್ಯ ಸರ್ಕಾರದಿಂದ `ವೀರಶೈವ ಲಿಂಗಾಯಿತ’ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಾವಲಂಬಿ ಸಾರಥಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/06/2025 10:52 AM

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ `KPS, BPS PM ಶ್ರೀ ಶಾಲೆ’ಗಳಲ್ಲಿ ಮಕ್ಕಳ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ.!

20/06/2025 10:49 AM

BIG NEWS : `KSRTC’ ಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ – 2025

20/06/2025 10:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.