ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ವಿಶೇಷ ಸಾರಿಗೆ ಬಸ್ ಸೌಲಭ್ಯ ಮಾ.04 ರಿಂದ

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ತೆರಳುವ ಭಕ್ತಾಧಿಗಳಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಬಳ್ಳಾರಿ, ಮೋಕಾ, ಕುರುಗೋಡು, ಸಿರುಗುಪ್ಪ, ತೆಕ್ಕಲಕೋಟ, ಹಳೇಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ಹೋಗುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಮಾ.04 ರಿಂದ 10 ರ ವರೆಗೆ ವಿಶೇಷ ಸಾರಿಗೆ ಸೌಕರ್ಯ ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರ ಮೊ.7760992163, ಬಳ್ಳಾರಿ-2ನೇ … Continue reading ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ವಿಶೇಷ ಸಾರಿಗೆ ಬಸ್ ಸೌಲಭ್ಯ ಮಾ.04 ರಿಂದ