BUDGET BREAKING: ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡನೆಗೆ ವಿಶೇಷ ಸಚಿವ ಸಂಪುಟ ಸಭೆ ಅನುಮೋದನೆ
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ 2025-26ಕ್ಕೆ ಅನುಮೋದನೆ ಪಡೆದರು. ಇಂದು ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ರಾಜ್ಯ ಬಜೆಟ್ 2025-26 ಅನ್ನು ಮಂಡನೆ ಮಾಡುವುದಕ್ಕೆ ಅನುಮತಿ ಕೋರಿದರು. ಇಂದಿನ ವಿಶೇಷ ರಾಜ್ಯ ಸಚಿವ ಸಂಪುಟ … Continue reading BUDGET BREAKING: ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡನೆಗೆ ವಿಶೇಷ ಸಚಿವ ಸಂಪುಟ ಸಭೆ ಅನುಮೋದನೆ
Copy and paste this URL into your WordPress site to embed
Copy and paste this code into your site to embed