BIG BREAKING NEWS: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಸಾಲ ವಂಚನೆ ಪ್ರಕರಣ: ಚಂದಾ, ದೀಪಕ್ ಕೊಚ್ಚಾರ್ ಸೇರಿ ಮೂವರಿಗೆ 14 ದಿನ ನ್ಯಾಯಾಂಗ ಬಂಧನ

ನವದೆಹಲಿ: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ( ICICI bank-Videocon loan fraud case ), ಚಂದಾ ಕೊಚ್ಚಾರ್, ದೀಪಕ್ ಕೊಚ್ಚಾರ್ ಮತ್ತು ವಿ.ಎನ್.ಧೂತ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಮೂಲಕ ಜೈಲೇ ಗತಿ ಎನ್ನುವಂತೆ ಆಗಿದೆ. ಸಿಬಿಐನಿಂದ ಕೆಲ ದಿನಗಳ ಹಿಂದೆ ಐಸಿಐಸಿಐ ಬ್ಯಾಂಕ್ ವೀಡಿಯೋ ಕಾನ್ ಸಾಲ ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚಾರ್, ದೀಪಕ್ ಕೊಚ್ಚಾರ್ ಹಾಗೂ ವಿಎನ್ ಧೂತ್ ಅವರನ್ನು ಬಂಧಿಸಲಾಗಿತ್ತು. ಈ … Continue reading BIG BREAKING NEWS: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಸಾಲ ವಂಚನೆ ಪ್ರಕರಣ: ಚಂದಾ, ದೀಪಕ್ ಕೊಚ್ಚಾರ್ ಸೇರಿ ಮೂವರಿಗೆ 14 ದಿನ ನ್ಯಾಯಾಂಗ ಬಂಧನ