‘ಫೇಕ್ ನ್ಯೂಸ್’ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ ‘Fact check ಘಟಕ’ ಆರಂಭ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ … Continue reading ‘ಫೇಕ್ ನ್ಯೂಸ್’ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ ‘Fact check ಘಟಕ’ ಆರಂಭ: ಸಿಎಂ ಸಿದ್ಧರಾಮಯ್ಯ