ವಿಶೇಷ ಚೇತನ ಮಕ್ಕಳು ಸಮಾಜದ ಆಸ್ತಿ, ಆರೈಕೆ ಪುಣ್ಯದ ಕೆಲಸ: ಸಾಗರ ನಗರಸಭೆ ಸದಸ್ಯ ಎಲ್.ಚಂದ್ರಪ್ಪ

ಶಿವಮೊಗ್ಗ : ವಿಶೇಷ ಚೇತನ ಮಕ್ಕಳು ಸಮಾಜದ ಆಸ್ತಿ. ಅವರನ್ನು ಆರೈಕೆ ಮಾಡುವುದು, ಅವರ ಶೈಕ್ಷಣಿಕ ಚಟುವಟಿಕೆಗೆ ಪ್ರೇರಣೆ ನೀಡುವುದು ಪುಣ್ಯದ ಕೆಲಸ ಎಂದು ಸಾಗರ ನಗರಸಭೆ ಸದಸ್ಯ ಎಲ್. ಚಂದ್ರಪ್ಪ ತಿಳಿಸಿದರು. ಇಂಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಭೀಮನಕೋಣೆಯಲ್ಲಿ ಲಯನ್ಸ್ ಕ್ಲಬ್ ಸಾಗರ ಶ್ರೀಗಂಧ ಸಂಸ್ಥೆ ವತಿಯಿಂದ ಚೈತನ್ಯ ವಿಶೇಷ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಮುಂಗರವಳ್ಳಿಯ ಚೈತನ್ಯ ವಿಶೇಷ ಶಿಕ್ಷಣ ಸಂಸ್ಥೆ ಮಾಡುತ್ತಿರುವ ಕೆಲಸ ಸುವರ್ಣಾಕ್ಷರದಲ್ಲಿ … Continue reading ವಿಶೇಷ ಚೇತನ ಮಕ್ಕಳು ಸಮಾಜದ ಆಸ್ತಿ, ಆರೈಕೆ ಪುಣ್ಯದ ಕೆಲಸ: ಸಾಗರ ನಗರಸಭೆ ಸದಸ್ಯ ಎಲ್.ಚಂದ್ರಪ್ಪ