Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `UGC NET’ ಪರೀಕ್ಷೆಯ `ಪ್ರವೇಶ ಪತ್ರ’ ಬಿಡುಗಡೆ : ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | UGC NET EXAM

22/06/2025 1:10 PM

ಈ ದೇಶದಲ್ಲಿ ಮಂಗಳವಾರ ಮತ್ತು ಶುಕ್ರವಾರದಂದು ಯಾವುದೇ ಮದುವೆಗಳು ನಡೆಯುವುದಿಲ್ಲ : ಕಾರಣ ಇಲ್ಲಿದೆ

22/06/2025 1:08 PM

BIG NEWS : ಇರಾನ್ ನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ : `3ನೇ ಮಹಾಯುದ್ಧದ ಮೀಮ್ಸ್’ ವೈರಲ್ | WATCH VIDEO

22/06/2025 12:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪ್ರೌಢಶಾಲೆ ಶಿಕ್ಷಕರ ಬೇಸಿಗೆ ರಜೆಗಾಗಿ `ವಿಶೇಷ ತರಗತಿ’, ‘SSLC’ ಪರೀಕ್ಷೆ-2 ಮುಂದೂಡಿಕೆ : ರಾಜ್ಯ ಸರ್ಕಾರ ಆದೇಶ
KARNATAKA

ರಾಜ್ಯದ ಪ್ರೌಢಶಾಲೆ ಶಿಕ್ಷಕರ ಬೇಸಿಗೆ ರಜೆಗಾಗಿ `ವಿಶೇಷ ತರಗತಿ’, ‘SSLC’ ಪರೀಕ್ಷೆ-2 ಮುಂದೂಡಿಕೆ : ರಾಜ್ಯ ಸರ್ಕಾರ ಆದೇಶ

By kannadanewsnow5718/05/2024 4:57 AM

ಬೆಂಗಳೂರು : ಎಸ್ ಎಸ್ ಎಲ್ ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ  ಬೇಸಿಗೆ ರಜೆ ಅವಧಿಯಲ್ಲಿ ವಿಶೇಷ ಬೋಧನಾ ತರಗತಿ ನಡೆಸಲು ಪ್ರೌಢಶಾಲಾ ಶಿಕ್ಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೇಸಿಗೆ ರಜೆಗೆ ಅಡ್ಡಿಯಾಗದಂತೆ ವಿಶೇಷ ತರಗತಿಗಳ ಜೊತೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ವೇಳಾಪಟ್ಟಿ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದಲ್ಲಿ 2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ໖:15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು.

ಸದರಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ನಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು. ಸದರಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಇವರು ಪ್ರತ್ಯೇಕವಾಗಿ ಹೊರಡಿಸುತ್ತಾರೆ.

 

'Special class' ‘SSLC' ಪರೀಕ್ಷೆ-2 ಮುಂದೂಡಿಕೆ : ರಾಜ್ಯ ಸರ್ಕಾರ ಆದೇಶ SSLC exams-2 postponed for summer vacation of high school teachers in the state: State government ರಾಜ್ಯದ ಪ್ರೌಢಶಾಲೆ ಶಿಕ್ಷಕರ ರಜೆ 15 ದಿನ ಕಟ್ : ಇಂದಿನಿಂದ ವಿಶೇಷ ಕ್ಲಾಸ್ ನಡೆಸಲು ಸೂಚನೆ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ : ತನಿಖೆ ಆರಂಭಿಸಿದ `ಐಬಿ’ ಅಧಿಕಾರಿಗಳು.!

22/06/2025 12:16 PM1 Min Read

GOOD NEWS : ‘PM ಸೂರ್ಯಘರ್’ ಯೋಜನೆಯಡಿ ಸಿಗಲಿದೆ ಉಚಿತ ‘ಸೌರವಿದ್ಯುತ್’ : ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

22/06/2025 12:02 PM2 Mins Read

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

22/06/2025 11:44 AM1 Min Read
Recent News

BREAKING : `UGC NET’ ಪರೀಕ್ಷೆಯ `ಪ್ರವೇಶ ಪತ್ರ’ ಬಿಡುಗಡೆ : ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | UGC NET EXAM

22/06/2025 1:10 PM

ಈ ದೇಶದಲ್ಲಿ ಮಂಗಳವಾರ ಮತ್ತು ಶುಕ್ರವಾರದಂದು ಯಾವುದೇ ಮದುವೆಗಳು ನಡೆಯುವುದಿಲ್ಲ : ಕಾರಣ ಇಲ್ಲಿದೆ

22/06/2025 1:08 PM

BIG NEWS : ಇರಾನ್ ನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ : `3ನೇ ಮಹಾಯುದ್ಧದ ಮೀಮ್ಸ್’ ವೈರಲ್ | WATCH VIDEO

22/06/2025 12:57 PM

ಪದೇ ಪದೇ ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು: ಏರ್ ಇಂಡಿಯಾಗೆ DGCA ಎಚ್ಚರಿಕೆ

22/06/2025 12:51 PM
State News
KARNATAKA

BREAKING : ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ : ತನಿಖೆ ಆರಂಭಿಸಿದ `ಐಬಿ’ ಅಧಿಕಾರಿಗಳು.!

By kannadanewsnow5722/06/2025 12:16 PM KARNATAKA 1 Min Read

ಬೆಂಗಳೂರು  : ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಪ್ರಕರಣವನ್ನು ಐಬಿ ಗಂಭೀರವಾಗಿ ಪರಿಗಣಿಸಿದ್ದು, ಬಾಂಬ್ ಬೆದರಿಕೆ ಪ್ರಕರಣಗಳ ತನಿಖೆಗೆ ಇಳಿದಿದೆ.…

GOOD NEWS : ‘PM ಸೂರ್ಯಘರ್’ ಯೋಜನೆಯಡಿ ಸಿಗಲಿದೆ ಉಚಿತ ‘ಸೌರವಿದ್ಯುತ್’ : ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

22/06/2025 12:02 PM

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

22/06/2025 11:44 AM

BIG NEWS : ರಾಜ್ಯದಲ್ಲಿ `ಮರು ಜಾತಿಗಣತಿ ಸಮೀಕ್ಷೆ’ಗೆ ಶಿಕ್ಷಕರ ಬಳಕೆ ಇಲ್ಲ : ಸಚಿವ ಮಧು ಬಂಗಾರಪ್ಪ

22/06/2025 10:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.