ಬಡವರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳ ಅಗತ್ಯವಿದೆ: ಸಂಸದ ಬೊಮ್ಮಾಯಿ
ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣದಲ್ಲಿ ಸಾರ್ವಜನಿಕರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳು ಹಾಗೂ ವಿಶೇಷ ಕೇಡರ್‌ಗಳನ್ನು ನಿರ್ಮಾಣ ಮಾಡಿ, ಬಡವರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗದೇ ಚಿಕಿತ್ಸೆ ನೀಡುವ ವ್ಯವಸ್ಥೆ ಬಂದರೆ ಆರೋಗ್ಯಕರವಾಗಿರುವ ಸಮಾಜ ನಿರ್ಮಾಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಅವರು ಇಂದು ಹುಬ್ಬಳ್ಳಿಯಲ್ಲಿ ಸಂಯುಕ್ತ ಕರ್ನಾಟಕ ದಿನಪತ್ರಿಕೆ ವತಿಯಿಂದ ಏರ್ಪಡಿಸಿದ್ದ ಆರೋಗ್ಯ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತ ದೇಶದಲ್ಲಿ ಬಡತನದ ವ್ಯವಸ್ಥೆ ಬೇರೆ ಬೇರೆ ಸ್ಥರದಲ್ಲಿದೆ. ಅತ್ಯಂತ … Continue reading ಬಡವರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳ ಅಗತ್ಯವಿದೆ: ಸಂಸದ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed