ಬೆಂಗಳೂರು: ಬೆಳಗಾವಿ ಮತ್ತು ಮಣುಗೂರು ನಿಲ್ದಾಣಗಳ ನಡುವೆ ವಾರದಲ್ಲಿ ನಾಲ್ಕು ದಿನ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 07335/07336) ರೈಲು ಸೇವೆ ಕಾರ್ಯಾಚರಣೆಯ ಕಾರಣಗಳಿಂದಾಗಿ ಮುಂದಿನ ಸೂಚನೆವರೆಗೆ ರದ್ದುಪಡಿಸಲಾಗುತ್ತಿದೆ.
1. ಡಿಸೆಂಬರ್ 18, 2024 ರಿಂದ ಮುಂದಿನ ಆದೇಶದವರೆಗೆ ಬೆಳಗಾವಿಯಿಂದ ಮಣುಗೂರು ನಿಲ್ದಾಣದವರೆಗೆ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (07335) ರೈಲು ಸಂಚಾರ ರದ್ದುಪಡಿಸಲಾಗಿದೆ.
2. ಡಿಸೆಂಬರ್ 19, 2024 ರಿಂದ ಮುಂದಿನ ಆದೇಶದವರೆಗೆ ಮಣುಗೂರುದಿಂದ ಬೆಳಗಾವಿ ತನಕ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (07336) ರೈಲು ಸಂಚಾರ ರದ್ದುಪಡಿಸಲಾಗಿದೆ.
ಪಂಚಮಸಾಲಿ ಶ್ರೀಗಳು, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ