ಕುಂಭ ಮೇಳದ ಪ್ರಯುಕ್ತ ಶಿವಮೊಗ್ಗ ಟೌನ್-ಬನಾರಸ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

ಬೆಂಗಳೂರು: ಕುಂಭ ಮೇಳದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ರೈಲ್ವೆ ಮಂಡಳಿಯು ಶಿವಮೊಗ್ಗ ಟೌನ್ ಮತ್ತು ಬನಾರಸ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06223 ಶಿವಮೊಗ್ಗ ಟೌನ್ – ಬನಾರಸ್ ವಿಶೇಷ ಎಕ್ಸ್ ಪ್ರೆಸ್ ರೈಲು ಶಿವಮೊಗ್ಗ ಟೌನ್ ನಿಂದ ಫೆಬ್ರವರಿ 22, 2025 ರಂದು ಸಂಜೆ 4:40 ಕ್ಕೆ ಹೊರಟು, ಫೆಬ್ರವರಿ 24, 2025 ರಂದು ಮಧ್ಯಾಹ್ನ 3:00 ಗಂಟೆಗೆ ಬನಾರಸ್ ತಲುಪಲಿದೆ. ಹಿಂತಿರುಗುವ ಪ್ರಯಾಣ, … Continue reading ಕುಂಭ ಮೇಳದ ಪ್ರಯುಕ್ತ ಶಿವಮೊಗ್ಗ ಟೌನ್-ಬನಾರಸ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ