BIGG NEWS : ಮಹಾರಾಷ್ಟ್ರದ ಕನ್ನಡ ಶಾಲೆಗೆ ವಿಶೇಷ ಅನುದಾನ, ಕನ್ನಡಿಗರಿಗೆ ಪಿಂಚಣಿ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ, ಕರ್ನಾಟಕ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಮತ್ತು ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಪಿಂಚಣಿ ನೀಡಲಾಗುತ್ತದೆ, ಈ ಸಂಬಂಧ ಸರ್ಕಾರ ಅಗತ್ಯ ದಾಖಲೆಗಳನ್ನು ತರಿಸಿಕೊಳ್ಳಲಿದೆ … Continue reading BIGG NEWS : ಮಹಾರಾಷ್ಟ್ರದ ಕನ್ನಡ ಶಾಲೆಗೆ ವಿಶೇಷ ಅನುದಾನ, ಕನ್ನಡಿಗರಿಗೆ ಪಿಂಚಣಿ : ಸಿಎಂ ಬೊಮ್ಮಾಯಿ ಘೋಷಣೆ