ಶಾಲಾ ಮಕ್ಕಳಿಗೆ ‘ವಿಶೇಷ ಭೋಜನ’ ಯೋಜನೆ: ಶಿಕ್ಷಣ ಇಲಾಖೆಯಿಂದ ‘ಮಾರ್ಗಸೂಚಿ’ ಪ್ರಕಟ, ಪಾಲನೆ ಕಡ್ಡಾಯ
ಬೆಂಗಳೂರು: 2024-24ನೇ ಸಾಲಿನ ಪಿಎಂ ಪೋಷಣ್ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಯೋಜನೆ ಜಾರಿಗೊಳಿಸುವ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಕೇಂದ್ರ ಸರ್ಕಾರ ಸೂಚಿತ “ವಿಶೇಷ ಭೋಜನ” (ತಿಥಿ ಭೋಜನ) ಪರಿಕಲ್ಪನೆಯು ಒಂದು ಸಮುದಾಯ ಭಾಗವಹಿಸುವಿಕೆ ಕಾರ್ಯಕ್ರಮವಾಗಿದ್ದು, ಇದರಲ್ಲಿ ಎನ್ ಜಿ ಒ ಗಳು / ಕೈಗಾರಿಕೆಗಳು/ ವಾಣಿಜ್ಯ/ ವ್ಯಾಪಾರ ಇತ್ಯಾದಿ ಸಮುದಾಯದ ಸದಸ್ಯರು, … Continue reading ಶಾಲಾ ಮಕ್ಕಳಿಗೆ ‘ವಿಶೇಷ ಭೋಜನ’ ಯೋಜನೆ: ಶಿಕ್ಷಣ ಇಲಾಖೆಯಿಂದ ‘ಮಾರ್ಗಸೂಚಿ’ ಪ್ರಕಟ, ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed