‘ದೋಭೀಘಾಟ್’ಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆಗೆ ವಿಶೇಷ ಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ : ರಾಜ್ಯದ ನಗರಗಳಲ್ಲಿರುವ ದೋಭೀಘಾಟ್ ಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಸರ್ಕಾರ ವಿಶೇಷವಾಗಿರುವ ಸಹಾಯಧನ, ಯೋಜನೆಯನ್ನು ಮುಂದಿನ ಬಜೆಟ್ ನಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿತ್ರದುರ್ಗದ ಮಾಚೀದೇವ ಮಹಾಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಕಾಯಕ ಜನೋತ್ಸವ- 2023 ಮತ್ತು ಶ್ರೀ ಮಾಚೀದೇವ ಮಹಾದ್ವಾರ ಉದ್ಘಾಟಿಸಿ ಮಾತನಾಡಿ, ಈಗಾಗಲೇ ಸುಮಾರು 8 ದೋಭಿಘಾಟ್ ನಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಲಾಗಿದೆ. ಆದರೆ ಇಂದಿನ ಕಾಲದಲ್ಲಿ ಮಕ್ಕಳು ಕುಲಕಸುಬನ್ನೇ ಮಾಡಲು … Continue reading ‘ದೋಭೀಘಾಟ್’ಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆಗೆ ವಿಶೇಷ ಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ