ಸೆಪ್ಟೆಂಬರ್‌ ತಿಂಗಳಲ್ಲಿ ‘ಅರಿವು ಕೇಂದ್ರ’ಗಳಲ್ಲಿ ವಿಶೇಷ ಕಾರ್ಯಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಆರಂಭಿಸಲಾಗಿರುವ ಓದುವ ಬೆಳಕು ಕಾರ್ಯಕ್ರಮದಡಿ ಸೆಪ್ಟೆಂಬರ್‌ ತಿಂಗಳಿನಲ್ಲಿ ಶಿಕ್ಷಕರ ದಿನ, ಅಜ್ಜಿ ತಾತಂದಿರ ದಿನ, ಪ್ರಜಾಪ್ರಭುತ್ವ ದಿನ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದ್ದು, ಗ್ರಾಮ ಪಂಚಾಯತಿಗಳ ಅರಿವು … Continue reading ಸೆಪ್ಟೆಂಬರ್‌ ತಿಂಗಳಲ್ಲಿ ‘ಅರಿವು ಕೇಂದ್ರ’ಗಳಲ್ಲಿ ವಿಶೇಷ ಕಾರ್ಯಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ