ರಾಜ್ಯದ ‘SSLC ವಿದ್ಯಾರ್ಥಿ’ಗಳ ಗಮನಕ್ಕೆ: ಮಾ.15ರಂದು ಮನೋಸ್ಥೈರ್ಯ ಹೆಚ್ಚಳಕ್ಕೆ ‘ಯೂಟ್ಯೂಬ್’ನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ, ಮಾನಸಿಕ ಶಾಂತ ಚಿತ್ತತೆಯ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಹೆಚ್ಚಿಸೋದಕ್ಕೆ ನುರಿತ ಮನೋ ವೈದ್ಯರಿಂದ ಮಾರ್ಚ್.15ರಂದು ಯೂಟ್ಯೂಬ್ ನಲ್ಲಿ ವಿಶೇಷ ಕಾರ್ಯಕ್ರಮವ ಪ್ರಸಾರವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಮಾಹಿತಿ ನೀಡಿದ್ದು, ಎಸ್.ಎಸ್ಎಲ್.ಸಿ ಪರೀಕ್ಷೆಯನ್ನು ದಿನಾಂಕ:21-03-2025 ರಿಂದ 04-04-2025ರವರೆಗೆ ನಡೆಸಲಾಗುತ್ತಿದೆ. ಸದರಿ ಪರೀಕ್ಷೆಯನ್ನು ವಿದ್ಯಾರ್ಥಿಗಳು … Continue reading ರಾಜ್ಯದ ‘SSLC ವಿದ್ಯಾರ್ಥಿ’ಗಳ ಗಮನಕ್ಕೆ: ಮಾ.15ರಂದು ಮನೋಸ್ಥೈರ್ಯ ಹೆಚ್ಚಳಕ್ಕೆ ‘ಯೂಟ್ಯೂಬ್’ನಲ್ಲಿ ವಿಶೇಷ ಕಾರ್ಯಕ್ರಮ