Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕದ ‘ಗ್ರೀನ್ ಸಿಗ್ನಲ್’ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ರಷ್ಯಾದಿಂದ 3 ಕೋಟಿ ಬ್ಯಾರೆಲ್ ತೈಲ ಖರೀದಿಗೆ ಮುಂದುವರಿದ ಮೋದಿ ಸರ್ಕಾರ!

11/03/2026 12:14 PM

BIG NEWS : ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ : ಸಚಿವ ಕೆ ಎಸ್ ಮುನಿಯಪ್ಪ ಹೇಳಿಕೆ

11/03/2026 12:11 PM

ನಿಮ್ಮ ಅಡುಗೆ ಮನೆಯಲ್ಲಿ ಬಳಸುವ `ಗ್ಯಾಸ್’ ಯಾವುದು? LPG, PNG, CNG ಮತ್ತು LNG ನಡುವಿನ ವ್ಯತ್ಯಾಸ ತಿಳಿಯಿರಿ

11/03/2026 12:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಂಬೂ ಸವಾರಿಗೂ ಮುನ್ನ ದಸರಾ ಗಜಪಡೆಗೆ ದರ್ಗಾದಲ್ಲಿ ವಿಶೇಷ ಪೂಜೆ!
KARNATAKA

ಜಂಬೂ ಸವಾರಿಗೂ ಮುನ್ನ ದಸರಾ ಗಜಪಡೆಗೆ ದರ್ಗಾದಲ್ಲಿ ವಿಶೇಷ ಪೂಜೆ!

By kannadanewsnow5712/10/2024 12:00 PM

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಮೈಸೂರಿನ ಸೀತಾವಿಲಾಸ ರಸ್ತೆಯಲ್ಲಿರುವ ಹಜರತ್ ಇಮಾಮ್ ಷಾ ವಲಿ ದರ್ಗಾದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ.

ಅಂಬಾರಿ ಹೊತ್ತು ಸಾಗಲಿರುವ ಕ್ಯಾಪ್ಟನ್ ಅಭಿಮನ್ಯುವಿಗೆ ವಿಶೇಷ ಆಶೀರ್ವಾದ ಮಾಡಲಾಗಿದೆ. ಮೌಲಿಗಳು ಭಸ್ಮ ಹಚ್ಚಿ, ಸಾಂಬ್ರಾಣಿ ಹೊಗೆ ಹಾಕಿ, ನವಿಲು ಗರಿಯಲ್ಕಿ ದೂವಾ ಮಾಡಿದ್ದಾರೆ. ದಸರಾ ಗಜಪಡೆಯ ಎಲ್ಲಾ ಆನೆಗಳಿಗೂ ವಿಶೇಷ ಆಶೀರ್ವಾದ ಮಾಡಿದ ದರ್ಗಾದ ಮುಖ್ಯಸ್ಥರು. ಮೌಲಿಗಳು ಎರಡು ಅನೆಗಳಿಗೆ ತಾಯತ ಕಟ್ಟಿದ್ದಾರೆ.

ವಿಜಯದಶಮಿ ಪೂಜಾ ವಿಧಾನಗಳ ಮಾಹಿತಿ ಇಲ್ಲಿದೆ

ಇಂದು ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿಯ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.

ಜಂಬೂಸವಾರಿ ಹಿನ್ನೆಲೆಯಲ್ಲಿ ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10:15 ಕ್ಕೆ ಅರಮನೆಯಲ್ಲಿ ಉತ್ತರ ಪೂಜೆ ಆರಂಭ (ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆಗಳು ಸವಾರಿ ತೊಟ್ಟಿಗೆ ಆಗಮನ).10 ಗಂಟೆಯಿಂದ‌ ಅರಮನೆಯ ಶ್ವೇತವರಾಹಸ್ವಾಮಿ ದೇವಸ್ಥಾನದಲ್ಲಿ ಜಟ್ಟಿಗಳಿಂದ ಸಿದ್ಧತೆ. 10:45 ರಿಂದ 11 ಗಂಟೆ ಒಳಗೆ ಸವಾರಿ ತೊಟ್ಟಿಯಲ್ಲಿ ಜಟ್ಟಿ ಕಾಳಗ ನಡೆಯಲಿದೆ. ಜಟ್ಟಿಕಾಳಗ ಮುಗಿದ ಬಳಿಕ, 11:20 ರಿಂದ 11:45 ರ ವರೆಗೆ ಅರಮನೆ ಆವರಣದ ಭುವನೇಶ್ವರಿ ದೇವಸ್ಥಾನಕ್ಕೆ ವಿಜಯಯಾತ್ರೆ ಹೊರಡಲಿದ್ದು, ಬನ್ನಿಪೂಜೆ ಬಳಿಕ ಸ್ವಸ್ಥಾನಕ್ಕೆ ವಾಪಸ್ ಆಗಲಿದೆ. ಬಳಿಕ‌ ಯದುವೀರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ದಸರಾದ ಪ್ರಮುಖ ಆಕರ್ಷಣೆ ಜಂಬೂ ಜಂಬೂಸವಾರಿಗೆ ಕ್ಷಣಗಣನೆ

ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆಯ ಪ್ರಮುಖ ಆಕರ್ಷಕಣೆ ಕ್ಯಾಪ್ಟನ್ ಅಭಿಮನ್ಯು 5ನೇ ಬಾರಿ ಅಂಬಾರಿ ಹೊರಲು ರೆಡಿಯಾಗಿದ್ದಾನೆ. ಚಿನ್ನದ ಅಂಬಾರಿ ಹೊತ್ತು ನಾಡದೇವಿಯನ್ನು ಮೆರೆಸಲಿದ್ದಾನೆ. ಈ ಮೂಲಕ 5ನೇ ಬಾರಿ 750 ಕೆಜಿ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಕ್ಯಾಪ್ಟನ್ ಅಭಿಮನ್ಯು. ನಿಶಾನೆ ಆನೆಯಾಗಿ ಧನಂಜಯ ಆನೆ ಭಾಗಿ. ಗೋಪಿ ನೌಫತ್ ಆನೆಯಾಗಿ ಭಾಗಿ. ಅಂಬಾರಿ ಹೊರಲಿರುವ ಅಭಿಮನ್ಯು ಆನೆ. ಲಕ್ಷ್ಮಿ, ವರಲಕ್ಷ್ಮಿ ಆನೆ ಕುಮ್ಕಿ ಆನೆಗಳಾಗಿ ಭಾಗಿ. ಉಳಿದ ಆನೆಗಳು ಸಾಲಾನೆಗಳಾಗಿ ಭಾಗಿ. ಜಂಬೂಸವಾರಿ ಮೆರವಣಿಗೆಯಲ್ಲಿ ಒಟ್ಟು ಒಂಬತ್ತು ಆನೆಗಳು ಭಾಗಿಯಾಗಲಿವೆ.

Special Puja at Dargah for Dussehra Gajapade before Jambu Ride!
Share. Facebook Twitter LinkedIn WhatsApp Email

Related Posts

BIG NEWS : ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ : ಸಚಿವ ಕೆ ಎಸ್ ಮುನಿಯಪ್ಪ ಹೇಳಿಕೆ

11/03/2026 12:11 PM1 Min Read

ನಿಮ್ಮ ಅಡುಗೆ ಮನೆಯಲ್ಲಿ ಬಳಸುವ `ಗ್ಯಾಸ್’ ಯಾವುದು? LPG, PNG, CNG ಮತ್ತು LNG ನಡುವಿನ ವ್ಯತ್ಯಾಸ ತಿಳಿಯಿರಿ

11/03/2026 12:10 PM2 Mins Read

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

11/03/2026 11:55 AM1 Min Read
Recent News

ಅಮೆರಿಕದ ‘ಗ್ರೀನ್ ಸಿಗ್ನಲ್’ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ರಷ್ಯಾದಿಂದ 3 ಕೋಟಿ ಬ್ಯಾರೆಲ್ ತೈಲ ಖರೀದಿಗೆ ಮುಂದುವರಿದ ಮೋದಿ ಸರ್ಕಾರ!

11/03/2026 12:14 PM

BIG NEWS : ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ : ಸಚಿವ ಕೆ ಎಸ್ ಮುನಿಯಪ್ಪ ಹೇಳಿಕೆ

11/03/2026 12:11 PM

ನಿಮ್ಮ ಅಡುಗೆ ಮನೆಯಲ್ಲಿ ಬಳಸುವ `ಗ್ಯಾಸ್’ ಯಾವುದು? LPG, PNG, CNG ಮತ್ತು LNG ನಡುವಿನ ವ್ಯತ್ಯಾಸ ತಿಳಿಯಿರಿ

11/03/2026 12:10 PM

ದಕ್ಷಿಣ ಅಮೆರಿಕಾದಲ್ಲಿ ಅಮೆರಿಕ ಸೇನೆಯ ಬಲವರ್ಧನೆ: ಪರಾಗ್ವೆ ರಕ್ಷಣಾ ಒಪ್ಪಂದಕ್ಕೆ ಅಂಗೀಕಾರ; ಚೀನಾ-ರಷ್ಯಾ ಪಾಳಯಕ್ಕೆ ತಲ್ಲಣ!

11/03/2026 12:07 PM
State News
KARNATAKA

BIG NEWS : ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ : ಸಚಿವ ಕೆ ಎಸ್ ಮುನಿಯಪ್ಪ ಹೇಳಿಕೆ

By kannadanewsnow0511/03/2026 12:11 PM KARNATAKA 1 Min Read

ಬೆಂಗಳೂರು : ಇರಾನ್ ಇಸ್ರೇಲ್ ಹಾಗೂ ಅಮೆರಿಕ ನಡುವೆ ಯುದ್ಧ ಹಿನ್ನೆಲೆಯಲ್ಲಿ ಇದೀಗ ದೇಶದಲ್ಲಿ ಸಿಲಿಂಡರ್ ಕೊರತೆ ಕಾಣುತ್ತಿದ್ದು ರಾಜ್ಯದಲ್ಲೂ…

ನಿಮ್ಮ ಅಡುಗೆ ಮನೆಯಲ್ಲಿ ಬಳಸುವ `ಗ್ಯಾಸ್’ ಯಾವುದು? LPG, PNG, CNG ಮತ್ತು LNG ನಡುವಿನ ವ್ಯತ್ಯಾಸ ತಿಳಿಯಿರಿ

11/03/2026 12:10 PM

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

11/03/2026 11:55 AM

‘ಹೆಣ್ಣು ಭ್ರೂಣ ಹತ್ಯೆ’ ಸಾಂವಿಧಾನಾತ್ಮಕ ಮೌಲ್ಯಗಳಿಗೆ ಅವಮಾನ : ಪ್ರಕರಣ ರದ್ದತಿಗೆ ಹೈಕೋರ್ಟ್​ ನಿರಾಕರಣೆ

11/03/2026 11:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.