Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

27/06/2025 7:42 PM

ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಈ ಪ್ಲಾಟ್ ಫಾರಂ ನವೀಕರಣ: ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ

27/06/2025 7:17 PM

ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ

27/06/2025 6:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾನ ಹಿನ್ನೆಲೆ ಜ.22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ : ಸಚಿವ ರಾಮಲಿಂಗಾರೆಡ್ಡಿ
KARNATAKA

ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾನ ಹಿನ್ನೆಲೆ ಜ.22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ : ಸಚಿವ ರಾಮಲಿಂಗಾರೆಡ್ಡಿ

By kannadanewsnow0507/01/2024 5:32 AM

ಬೆಂಗಳೂರು : ಇದೆ ಜ.22 ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮುಜರಾಯಿ ಇಲಾಖೆ ಆಯು ಕರು ಪ್ರತ್ಯೇಕ ಸುತ್ತೋಲೆ ಹೊರಡಿಸಲಿದ್ದು, ಜ.22ರಂದು ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡುವ ಹೊತ್ತಿನಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು. ಇದಕ್ಕಾಗಿ ಯಾವ ಕ್ರಮಗಳನ್ನು ಅನುಸರಿಸಬೇಕು ಹಾಗೂ
ಯಾವ ನಿಧಿಯಿಂದ ಹಣ ಬಳಸಿಕೊಳ್ಳಬೇಕು ಎಂಬಿತ್ಯಾದಿ ವಿಷಯಗಳನ್ನು ಸುತ್ತೋಲೆ ಯಲ್ಲಿ ತಿಳಿಸಲಿದ್ದಾರೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡ ಸಚಿವ ರಾಮಲಿಂಗಾರೆಡ್ಡಿ,ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆ ಮಾಡುವ ವೇಳೆ ರಾಜ್ಯದಲ್ಲೂ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ತಿಳಿಸಿದ್ದೇನೆ.ಕೇವಲ ರಾಮನ ದೇವಾಲಯ ಮಾತ್ರವಲ್ಲ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ಸಲ್ಲಿಸಬೇಕು. ಈ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

BREAKING: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

27/06/2025 7:42 PM1 Min Read

ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಈ ಪ್ಲಾಟ್ ಫಾರಂ ನವೀಕರಣ: ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ

27/06/2025 7:17 PM1 Min Read

ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ

27/06/2025 6:50 PM2 Mins Read
Recent News

BREAKING: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

27/06/2025 7:42 PM

ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಈ ಪ್ಲಾಟ್ ಫಾರಂ ನವೀಕರಣ: ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ

27/06/2025 7:17 PM

ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ

27/06/2025 6:50 PM

ಬ್ರೋಕರೇಜ್ ವ್ಯವಹಾರ ಪ್ರಾರಂಭಕ್ಕೆ ಜಿಯೋಬ್ಲಾಕ್‌ರಾಕ್ ಬ್ರೋಕಿಂಗ್ ಗೆ ಸೆಬಿ ಅನುಮೋದನೆ

27/06/2025 6:47 PM
State News
KARNATAKA

BREAKING: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

By kannadanewsnow0927/06/2025 7:42 PM KARNATAKA 1 Min Read

ದಾವಣಗೆರೆ: ಜಿಲ್ಲೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ಕಾರಣದಿಂದಾಗಿ ವಂದೇ ಭಾರತ್ ರೈಲು ಕೆಟ್ಟು ನಿಂತಿರುವುದಾಗಿ…

ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಈ ಪ್ಲಾಟ್ ಫಾರಂ ನವೀಕರಣ: ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ

27/06/2025 7:17 PM

ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ

27/06/2025 6:50 PM

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.