ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಹೈಕೋರ್ಟ್ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದಂತ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿದ್ದಾರೆ.
‘ಗಣೇಶ ಮೂರ್ತಿ’ ಯಾವ ದಿಕ್ಕಿನಲ್ಲಿ ಪ್ರತಿಷ್ಠಾಪಿಸ್ಬೇಕು.? ಗಾತ್ರ, ಬಣ್ಣ ಹೇಗಿರಬೇಕು.? ಇಲ್ಲಿದೆ ಮಾಹಿತಿ.!
ಚಾಮರಾಜಪೇಟೆ ನಾಗರೀಕ ಒಕ್ಕೂಟದಿಂದ ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ೧೦೧ ತೆಂಗಿನ ಕಾಯಿ ಒಡೆಯುವ ಮೂಲಕ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.