ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ.ಎಸ್.ಸುರೇಶ್

ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ. ಎಸ್. ಸುರೇಶ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯತಿಯಲ್ಲಿನ … Continue reading ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ.ಎಸ್.ಸುರೇಶ್