ರೈಲ್ವೆ ಪ್ರಯಾಣಿಕರ ಗಮನಕ್ಕೆ : ದಾನಾಪುರ-ಬೆಂಗಳೂರು ನಡುವೆ ‘ವಿಶೇಷ ಸೂಪರ್ ಫಾಸ್ಟ್’ ಎಕ್ಸ್ ಪ್ರೆಸ್ ರೈಲು ಸಂಚಾರ

ಹುಬ್ಬಳ್ಳಿ : ಮುಂಬರುವ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ದಾನಾಪುರ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ನಡೆಸಲು ಪೂರ್ವ ಮಧ್ಯ ರೈಲ್ವೆಯು ಸೂಚಿಸಿದೆ. ರೈಲು ಸಂಖ್ಯೆ 03351 ದಾನಾಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 22 ಮತ್ತು 29, 2024 ರಂದು (ಭಾನುವಾರ) ದಾನಾಪುರದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು, ಮೂರನೇ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ : ದಾನಾಪುರ-ಬೆಂಗಳೂರು ನಡುವೆ ‘ವಿಶೇಷ ಸೂಪರ್ ಫಾಸ್ಟ್’ ಎಕ್ಸ್ ಪ್ರೆಸ್ ರೈಲು ಸಂಚಾರ