ಮಳೆ ನಿರ್ವಹಣೆಗೆ ವಿಶೇಷ ‘ಟಾಸ್ಕ್ ಫೋರ್ಸ್’ ರಚನೆ  :  ಬೆಂಗಳೂರು ಅಭಿವೃದ್ದಿಗೆ 1,617 ಕೋಟಿ ರೂ ಪ್ಯಾಕೇಜ್ ಘೋಷಣೆ

ಬೆಂಗಳೂರು : ಬೆಂಗಳೂರು ಪ್ರವಾಹದ ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅತಿವೃಷ್ಟಿ ಚರ್ಚೆ ಹಿನ್ನೆಲೆಯಲ್ಲಿ ಸದನದಲ್ಲಿ ಉತ್ತರಿಸಿದ ಸಿಎಂ ಬೊಮ್ಮಾಯಿ ‘ಬಿಬಿಎಂಪಿ ವ್ಯಾಪ್ತಿಗೆ 110 ಹಳ್ಳಿಗಳು, 7 ಪಟ್ಟಣ ಪಂಚಾಯತಿ ಸೇರಿಕೊಂಡಿದ್ದು, ನಿರ್ವಹಣೆ ಸಮಸ್ಯೆಯಾಗಿದೆ. ರಾಜಕಾಲುವೆಗಳನ್ನು ಮೂಲ ಸ್ವರೂಪಕ್ಕೆ ತರಲು ಆದ್ಯತೆ ನೀಡಲಾಗಿದೆ. ಕೆರೆಗಳ ನಿರ್ವಹಣೆಗೆ ವಿಶೇಷ ಗಮನ ವಹಿಸಲಾಗುವುದು ಎಂದು ತಿಳಿಸಿದರು. 50 ವರ್ಷಗಳ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆ … Continue reading ಮಳೆ ನಿರ್ವಹಣೆಗೆ ವಿಶೇಷ ‘ಟಾಸ್ಕ್ ಫೋರ್ಸ್’ ರಚನೆ  :  ಬೆಂಗಳೂರು ಅಭಿವೃದ್ದಿಗೆ 1,617 ಕೋಟಿ ರೂ ಪ್ಯಾಕೇಜ್ ಘೋಷಣೆ