ದೀಪಾವಳಿ ಹಬ್ಬಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುವವರಿಗೆ ವಿಶೇಷ ರೈಲು ಸೇವೆ

ಬೆಂಗಳೂರು : ಈ ಬಾರಿ ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಇರುವ ಕಾರಣ ಜನರು ತಮ್ಮ ಊರುಗಳಿಗೆ ತೆರಳಲು ಸಿದ್ದತೆ ನಡೆಸಿದ್ದಾರೆ. ಅಕ್ಟೋಬರ್ 24 ರ ಸೋಮವಾರದಂದು ನರಕ ಚತುದರ್ಶಿ ಹಾಗೂ ಅ.25 ರಂದು ಮಂಗಳವಾರ ಮಾವಾಸ್ಯೆ ಹಾಗೂ 26 ರಂದು ಬುಧವಾರ ಬಲಿಪಾಡ್ಯಮಿ ಹಿನ್ನೆಲೆ ಸರಣಿ ರಜೆಗಳಿದ್ದು, ಜನರು ತಮ್ಮ ಊರುಗಳಿಗೆ ತೆರಳಲು ಸಿದ್ದರಾಗಿದ್ದಾರೆ. ಇದೀಗ  ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಡುವವರಿಗೆ ರೈಲ್ವೆ ಇಲಾಖೆ ಅ.22 ರಂದು ಶನಿವಾರದಂದು ಯಶವಂತಪುರದಿಂದ ಶಿವಮೊಗ್ಗಕ್ಕೆ ವಿಶೇಷ ರೈಲು ಸೇವೆ … Continue reading ದೀಪಾವಳಿ ಹಬ್ಬಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುವವರಿಗೆ ವಿಶೇಷ ರೈಲು ಸೇವೆ