ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ ಮತ್ತು ಕಾರವಾರ ನಡುವೆ ವಿಶೇಷ ರೈಲು

ಬೆಂಗಳೂರು: ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಕಾರವಾರ ನಡುವೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಟ್ರಿಪ್’ಗಳೊಂದಿಗೆ ವಿಶೇಷ ರೈಲುಗಳನ್ನು ಕಾರ್ಯಾಚರಣೆ ಮಾಡಲಿದೆ. ರೈಲು ಸಂಖ್ಯೆ 06267 ಯಶವಂತಪುರ–ಕಾರವಾರ ವಿಶೇಷ ಎಕ್ಸ್’ಪ್ರೆಸ್ ರೈಲು ಡಿಸೆಂಬರ್ 24 ಮತ್ತು 27, 2025 ರಂದು ಮಧ್ಯಾಹ್ನ 12 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 6.10 ಗಂಟೆಗೆ ಕಾರವಾರವನ್ನು ತಲುಪಲಿದೆ. ಮರಳಿ ಬರುವ ರೈಲು ಸಂಖ್ಯೆ 06268 ಕಾರವಾರ–ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ ಮತ್ತು ಕಾರವಾರ ನಡುವೆ ವಿಶೇಷ ರೈಲು