ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಓಡಿಸಲಿದೆ. ರೈಲು ಸಂಖ್ಯೆ 06231/06232 ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ (ಒಂದು ಟ್ರಿಪ್) ರೈಲು ಸಂಖ್ಯೆ 06231 ಅಕ್ಟೋಬರ್ 29 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮಧ್ಯಾಹ್ನ 12 ಗಂಟೆಗೆ … Continue reading ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ