ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು ಯಶವಂತಪುರ – ಮಡಗಾಂವ್ – ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06271 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು, ಶುಕ್ರವಾರ, ಮಾರ್ಚ್ 20, 2026 ರಂದು ಬೆಳಿಗ್ಗೆ 11:50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ (ಶನಿವಾರ) ಬೆಳಿಗ್ಗೆ 06:45ಕ್ಕೆ ಮಡಗಾಂವ್ ತಲುಪಲಿದೆ. ರೈಲು ಸಂಖ್ಯೆ 06272 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು, … Continue reading ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ