ರೈಲ್ವೆ ಪ್ರಯಾಣಿಕರ ಗಮನಕ್ಕೆ: ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ ಮಾಡಲಿದೆ. ಅಲ್ಲದೇ ಕೃಷ್ಣರಾಜಪುರಂನಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸಮಯ ಪರಿಷ್ಕರಣೆ ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಮೆಯಲ್ಲಿ ಮಾಹಿತಿ ಹಂಚಿಕೊಂಡಿದೆ. I. ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಭುವನೇಶ್ವರ-ಬೆಳಗಾವಿ ನಿಲ್ದಾಣಗಳ ನಡುವೆ ಸಾಪ್ತಾಹಿಕ ವಿಶೇಷ (ರೈಲು ಸಂಖ್ಯೆ 02813/02814) ರೈಲುಗಳನ್ನು ಓಡಿಸಲಾಗುತ್ತಿದೆ ಎಂದು ಪೂರ್ವ ಕರಾವಳಿ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed