Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಸರಾ ಹಬ್ಬ, ಶಬರಿಮಲೆ ಯಾತ್ರೆ ಪ್ರಯುಕ್ತ ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರ ವ್ಯವಸ್ಥೆ
KARNATAKA

ದಸರಾ ಹಬ್ಬ, ಶಬರಿಮಲೆ ಯಾತ್ರೆ ಪ್ರಯುಕ್ತ ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರ ವ್ಯವಸ್ಥೆ

By kannadanewsnow0922/09/2025 5:44 PM

ಹುಬ್ಬಳ್ಳಿ: ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಕೊಲ್ಲಂ ನಡುವೆ 14 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಿದೆ.

ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ – ಕೊಲ್ಲಂ ವಿಶೇಷ ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 28, 2025 ರಿಂದ ಡಿಸೆಂಬರ್ 28, 2025 ರವರೆಗೆ ಪ್ರತಿ ಭಾನುವಾರ ಸಂಜೆ 3:15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:55 ಕ್ಕೆ ಕೊಲ್ಲಂ ತಲುಪಲಿದೆ. ವಾಪಸು, ರೈಲು ಸಂಖ್ಯೆ 07314 ಕೊಲ್ಲಂ – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 29, 2025 ರಿಂದ ಡಿಸೆಂಬರ್ 29, 2025 ರವರೆಗೆ ಪ್ರತಿ ಸೋಮವಾರ ಸಂಜೆ 5:00ಕ್ಕೆ ಕೊಲ್ಲಂನಿಂದ ಹೊರಟು, ಮರುದಿನ ಸಂಜೆ 6:30ಕ್ಕೆ ಹುಬ್ಬಳ್ಳಿ ಆಗಮಿಸಲಿದೆ.

ಈ ವಿಶೇಷ ರೈಲು ಒಟ್ಟು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 01 ಎಸಿ 2-ಟೈರ್, 02 ಎಸಿ 3-ಟೈರ್, 12 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್’ಗಳು ಇರಲಿವೆ. ಮಾರ್ಗಮಧ್ಯೆ, ಈ ವಿಶೇಷ ರೈಲು, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೇರಿ, ತಿರುವಲ್ಲ, ಚೆಂಗನ್ನೂರು, ಮಾವೆಲಿಕರ, ಕಾಯಂಕುಲಂ, ಕರುನಾಗಪಳ್ಳಿ ಮತ್ತು ಸಂಸ್ಥಾನಕೋಟ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರಾ ಅವಧಿಯಲ್ಲಿ ಪ್ರಯಾಣಿಕರಿಗೆ ಅನುಕೂಲಕರ ಪ್ರಯಾಣ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ.

Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ

ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್: ಸಂಸದ ಬಿವೈ ರಾಘವೇಂದ್ರ

Share. Facebook Twitter LinkedIn WhatsApp Email

Related Posts

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM1 Min Read

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM2 Mins Read

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM4 Mins Read
Recent News

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM

ರೈತರಿಗೆ ಗುಡ್ ನ್ಯೂಸ್ : ಕ್ವಿಂಟಾಲ್ ಗೆ 5,875 ರೂ. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ

04/02/2026 5:52 AM
State News
KARNATAKA

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

By kannadanewsnow5704/02/2026 6:11 AM KARNATAKA 1 Min Read

ಕೊಪ್ಪಳ : ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ತಾಯಿ ಹುಲಿಗೆಮ್ಮ ತಮ್ಮ ಹೆಸರಲ್ಲಿರುವ ಜಮೀನನ್ನು ಸರ್ಕಾರಿ…

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM

ರೈತರಿಗೆ ಗುಡ್ ನ್ಯೂಸ್ : ಕ್ವಿಂಟಾಲ್ ಗೆ 5,875 ರೂ. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ

04/02/2026 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.