ದಸರಾ ಹಬ್ಬ, ಶಬರಿಮಲೆ ಯಾತ್ರೆ ಪ್ರಯುಕ್ತ ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರ ವ್ಯವಸ್ಥೆ

ಹುಬ್ಬಳ್ಳಿ: ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಕೊಲ್ಲಂ ನಡುವೆ 14 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ – ಕೊಲ್ಲಂ ವಿಶೇಷ ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 28, 2025 ರಿಂದ ಡಿಸೆಂಬರ್ 28, 2025 ರವರೆಗೆ ಪ್ರತಿ ಭಾನುವಾರ ಸಂಜೆ 3:15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:55 ಕ್ಕೆ ಕೊಲ್ಲಂ ತಲುಪಲಿದೆ. ವಾಪಸು, … Continue reading ದಸರಾ ಹಬ್ಬ, ಶಬರಿಮಲೆ ಯಾತ್ರೆ ಪ್ರಯುಕ್ತ ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರ ವ್ಯವಸ್ಥೆ