ಹುಬ್ಬಳ್ಳಿ- ಎಸ್‌.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್‌.ಎಂ.ವಿ.ಟಿ. ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು ನೈರುತ್ಯ ರೈಲ್ವೆಯು ಎಸ್.ಎಸ್.ಎಸ್. ಹುಬ್ಬಳ್ಳಿ ಮತ್ತು ಎಸ್.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07375 ಎಸ್.ಎಸ್.ಎಸ್. ಹುಬ್ಬಳ್ಳಿ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಸಂಖ್ಯೆ 07375 ಎಸ್.ಎಸ್.ಎಸ್. ಹುಬ್ಬಳ್ಳಿ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ದಿನಾಂಕ 14.08.2025 ರಂದು ಬೆಳಿಗ್ಗೆ 11.00 ಗಂಟೆಗೆ ಎಸ್.ಎಸ್.ಎಸ್. ಹುಬ್ಬಳ್ಳಿ … Continue reading ಹುಬ್ಬಳ್ಳಿ- ಎಸ್‌.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್‌.ಎಂ.ವಿ.ಟಿ. ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು ಸಂಚಾರ