ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ
ಮೈಸೂರು: ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಬೆಳಗಾವಿ ನಡುವೆ ಮೂರು ಟ್ರಿಪ್ ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಮೈಸೂರು–ಬೆಳಗಾವಿ ವಿಶೇಷ ರೈಲು (ಸಂಖ್ಯೆ 06285): ಜನವರಿ 13, 16 ಮತ್ತು 23ರಂದು ರಾತ್ರಿ 8:40ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ–ಮೈಸೂರು ವಿಶೇಷ ರೈಲು (ಸಂಖ್ಯೆ 06286): ಜನವರಿ 15, 18 ಮತ್ತು 26ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ … Continue reading ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed