ಹೋಳಿ ಹಬ್ಬದ ಪ್ರಯುಕ್ತ ಯಶವಂತಪುರ – ಬಿಕಾನೆರ್ ನಡುವೆ ವಿಶೇಷ ರೈಲು ಸಂಚಾರ
ಬೆಂಗಳೂರು: ಹೋಳಿ ಹಬ್ಬದ ನಂತರದ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ರಾಜಸ್ಥಾನದ ಬಿಕಾನೆರ್ ನಡುವೆ ಎರಡೂ ದಿಕ್ಕುಗಳಲ್ಲಿ ತಲಾ ಮೂರು ಟ್ರಿಪ್’ಗಳ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06543 (ಯಶವಂತಪುರ – ಬಿಕಾನೆರ್): ಮಾರ್ಚ್ 11, 18 ಮತ್ತು 25 ರಂದು (ಬುಧವಾರ) ಬೆಳಿಗ್ಗೆ 07:00 ಗಂಟೆಗೆ ಯಶವಂತಪುರದಿಂದ ಹೊರಡಲಿರುವ ಈ ರೈಲು, ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ಬಿಕಾನೆರ್ ತಲುಪಲಿದೆ. ಮರು … Continue reading ಹೋಳಿ ಹಬ್ಬದ ಪ್ರಯುಕ್ತ ಯಶವಂತಪುರ – ಬಿಕಾನೆರ್ ನಡುವೆ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed