ದಸರಾ ಹಬ್ಬಕ್ಕೆ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ
ಹುಬ್ಬಳ್ಳಿ: ಪ್ರಮುಖ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಒಂದು ಟ್ರಿಪ್ ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲುಗಳ ವಿವರಗಳು ಹೀಗಿವೆ: 1. ರೈಲು ಸಂಖ್ಯೆ 06249/06250 ಯಶವಂತಪುರ–ಮಡಗಾಂವ್–ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು (1 ಟ್ರಿಪ್): ರೈಲು ಸಂಖ್ಯೆ 06249 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 05:30 ಗಂಟೆಗೆ ಮಡಗಾಂವ್ ತಲುಪಲಿದೆ.ಮತ್ತೆ ಮರಳುವಾಗ, … Continue reading ದಸರಾ ಹಬ್ಬಕ್ಕೆ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed