ಪ್ರಯಾಣಿಕರ ಗಮನಕ್ಕೆ: ಬೇಸಿಗೆ ರಜೆ ಪ್ರಯುಕ್ತ ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು

ಬೆಂಗಳೂರು: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಬೆಳಗಾವಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ಈ ರೈಲು ಸೇವೆಯ ವಿವರ ಈ ಕೆಳಗಿನಂತಿವೆ. ರೈಲು ಸಂಖ್ಯೆ 07385 ಬೆಳಗಾವಿ–ಎಸ್ಎಮ್ವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 20, 2025 ರಂದು ಬೆಳಗಾವಿಯಿಂದ ಸಂಜೆ 05:30 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ … Continue reading ಪ್ರಯಾಣಿಕರ ಗಮನಕ್ಕೆ: ಬೇಸಿಗೆ ರಜೆ ಪ್ರಯುಕ್ತ ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು