ಯುಗಾದಿ ಹಬ್ಬದ ಪ್ರಯುಕ್ತ ಗುಂಟೂರು-ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಮಧ್ಯ ರೈಲ್ವೆಯು ಗುಂಟೂರು ಮತ್ತು ಎಸ್.ಎಸ್.ಎಸ್. ಹುಬ್ಬಳ್ಳಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲಿನ ವಿವರ ಈ ಕೆಳಗಿನಂತಿವೆ: ರೈಲು ಸಂಖ್ಯೆ 07271 ಗುಂಟೂರು-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು ಮಾರ್ಚ್ 31, 2025 ರಂದು ರಾತ್ರಿ 8:00 ಗಂಟೆಗೆ ಗುಂಟೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 9:20ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸಲಿದೆ. ರೈಲು ಸಂಖ್ಯೆ 07272 ಎಸ್ಎಸ್ಎಸ್ ಹುಬ್ಬಳ್ಳಿ-ಗುಂಟೂರು ವಿಶೇಷ ರೈಲು … Continue reading ಯುಗಾದಿ ಹಬ್ಬದ ಪ್ರಯುಕ್ತ ಗುಂಟೂರು-ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ