ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಬನಾರಸ್- ಹುಬ್ಬಳ್ಳಿ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಬನಾರಸ್ ವಿಶೇಷ ಎಕ್ಸ್ಪ್ರೆಸ್ ಏಪ್ರಿಲ್ (5,12,19,26) ಮೇ (3,10) ರಂದು ಬೆಳಿಗ್ಗೆ 9:00 ಗಂಟೆಗೆ (ಶನಿವಾರ) ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಸೋಮವಾರ ಮಧ್ಯಾಹ್ನ 01:15 ಕ್ಕೆ ಉತ್ತರ ಪ್ರದೇಶದ ಬನಾರಸ್ ತಲುಪಲಿದೆ. ಪುನಃ ರೈಲು ಸಂಖ್ಯೆ 07324 ಬನಾರಸ್-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು ಏಪ್ರಿಲ್ (8,15,22,29) ಮೇ (6,13) ರಂದು ಬೆಳಿಗ್ಗೆ 9:00 ಗಂಟೆಗೆ ಬನಾರಸ್ ನಿಂದ ಹೊರಟು ಗುರುವಾರ ಬೆಳಿಗ್ಗೆ 10:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯನ್ನು ತಲುಪಲಿದೆ. ಈ … Continue reading ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಬನಾರಸ್- ಹುಬ್ಬಳ್ಳಿ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ