ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ಕುಂಭಮೇಳಕ್ಕೆ ಮೈಸೂರು-ದಾನಾಪುರ ನಡುವೆ ವಿಶೇಷ ರೈಲು ಸಂಚಾರ
ಬೆಂಗಳೂರು: ಯಾತ್ರಾರ್ಥಿಗಳು ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಮೈಸೂರು ಮತ್ತು ದಾನಾಪುರ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ ಗಳಿಗಾಗಿ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ನಿರ್ಧರಿಸಿದೆ. ರೈಲು ಸಂಖ್ಯೆ 06207 ಮೈಸೂರು-ದಾನಾಪುರ ಎಕ್ಸ್ಪ್ರೆಸ್ ವಿಶೇಷ ರೈಲು 18.01.2025, 15.02.2025 ಮತ್ತು 01.03.2025 (ಶನಿವಾರ) ರಂದು ಸಂಜೆ 4:30 ಕ್ಕೆ ಮೈಸೂರಿನಿಂದ ಹೊರಟು ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ದಾನಾಪುರವನ್ನು ತಲುಪಲಿದೆ. ರೈಲು ಸಂಖ್ಯೆ 06208 ದಾನಾಪುರ-ಮೈಸೂರು ಎಕ್ಸ್ಪ್ರೆಸ್ ವಿಶೇಷ ರೈಲು 22.01.2025, … Continue reading ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ಕುಂಭಮೇಳಕ್ಕೆ ಮೈಸೂರು-ದಾನಾಪುರ ನಡುವೆ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed