ಹೋಳಿ ಹಬ್ಬದ ಪ್ರಯುಕ್ತ ವಿಶಾಖಪಟ್ಟಣಂ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ಕರಾವಳಿ ರೈಲ್ವೆಯು ವಿಶಾಖಪಟ್ಟಣಂ-ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 08549/08550 ವಿಶಾಖಪಟ್ಟಣಂ-ಎಸ್ಎಂವಿಟಿ ಬೆಂಗಳೂರು-ವಿಶಾಖಪಟ್ಟಣಂ ಹೋಳಿ ವಿಶೇಷ ರೈಲು (2 ಟ್ರಿಪ್). ರೈಲು ಸಂಖ್ಯೆ 08549 ಮಾರ್ಚ್ 16 ಮತ್ತು 23, 2025 ರಂದು ಮಧ್ಯಾಹ್ನ 3:30ಕ್ಕೆ ವಿಶಾಖಪಟ್ಟಣಂನಿಂದ ಹೊರಟು, ಮರುದಿನ ಮಧ್ಯಾಹ್ನ 12.45ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಆಗಮಿಸಲಿದೆ. ಹಿಂದಿರುಗುವ ಮಾರ್ಗದಲ್ಲಿ ರೈಲು … Continue reading ಹೋಳಿ ಹಬ್ಬದ ಪ್ರಯುಕ್ತ ವಿಶಾಖಪಟ್ಟಣಂ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ