Good News: ದಸರಾ ಹಬ್ಬಕ್ಕೆ ವಿಶೇಷ ರೈಲು ಸೇವೆ: ಅ.1ರಿಂದ 15ರವರೆಗೆ ’34 ರೈಲು’ಗಳಿಗೆ ಹೆಚ್ಚುವರಿ ಬೋಗಿ
ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್ಪ್ರೆಸ್, ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ (17302), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ (06233/06234), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ … Continue reading Good News: ದಸರಾ ಹಬ್ಬಕ್ಕೆ ವಿಶೇಷ ರೈಲು ಸೇವೆ: ಅ.1ರಿಂದ 15ರವರೆಗೆ ’34 ರೈಲು’ಗಳಿಗೆ ಹೆಚ್ಚುವರಿ ಬೋಗಿ
Copy and paste this URL into your WordPress site to embed
Copy and paste this code into your site to embed